Kannada

ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. - Kannada John 3:16

Kannada Bible Unicode


Kannada Bible Unicode ಕನ್ನಡ ಬೈಬಲ್
Kannada Bible
Kannada Bible - Gospel of John
Kannada - Tract

Kannada Bible ಕನ್ನಡ ಬೈಬಲ್
Audio New Testament
Audio New Testament 2
Kannada Bible HindiBible
Kannada Bible Audio TWR
Kannada Bible WBTC
Kannada Bible - John PDF WBTC
Laws
Lord's Prayer
Lord's Prayer 2
Scripture
John
Text
Kannada Four Laws CCCI
Chick
Kannada Bible ಕನ್ನಡ ಬೈಬಲ್
John 3:16
Kannada Jesus Story
Kannada Jesus Story Children
Kannada Jesus Story Audiodrama

ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ. ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು. ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌. Kannada Lord's Prayer

Kannada Bible Unicode